ಬೆಳಗಾವಿ | ಒಳ ಮೀಸಲಾತಿ ವಿಚಾರ ಸಮಾಜ ಒಡೆಯುವ ಯತ್ನ

Date:

ಒಳ ಮೀಸಲಾತಿ ವಿಚಾರದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಿವೆ. ಯಾವುದೋ ಕಾರಣವೊಂದನ್ನು ಮುಂದಿಟ್ಟು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವುದು ನಡೆಯುತ್ತಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಒಳ ಮೀಸಲಾತಿ ವಿಷಯದಲ್ಲಿ ತುರ್ತು ಹಾಗೂ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಬಾರದು. ಸಮಾಜದ ಏಕತೆ ಕಾಪಾಡುವುದು ಮುಖ್ಯವಾಗಿದ್ದು, ಇಂತಹ ಸೂಕ್ಷ್ಮ ವಿಷಯಗಳಲ್ಲಿ ಸಮನ್ವಯ ಮತ್ತು ಚರ್ಚೆಯ ಮೂಲಕ ಮುಂದುವರೆಯುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...