ಬೆಳಗಾವಿ | ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ಮಾಡಿದ ಅಂತರರಾಜ್ಯ ಕಳ್ಳನ ಬಂಧನ

Date:

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಮಿರಜ್‌ನ ಕದಮವಾಡಿಯ ಅರ್ಜುನ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಯಿಂದ ₹14.40 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಅಥಣಿ, ಕಾಗವಾಡ ಮತ್ತು ಐಗಳಿ ಠಾಣೆಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದ ಈತ, ಈ ಹಿಂದೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...