ಬೆಳಗಾವಿ | ಕಾರಿಗೂ ಹೆಲ್ಮೆಟ್ ಕಡ್ಡಾಯವೇ? ಎ ಐ ಕ್ಯಾಮೆರಾ ಹೊಸ ನಿಯಮ

Date:

ಇಷ್ಟು ದಿನ ಬೈಕ್‌ ಸವಾರರಿಗೆ ಮಾತ್ರ ಹೆಲ್ಮೆಟ್ ಕಡ್ಡಾಯ ಎಂದುಕೊಂಡಿದ್ದವರಿಗೆ ಇದೀಗ ಎ.ಐ. ಕ್ಯಾಮೆರಾ ಹೊಸ ನಿಯಮವೊಂದನ್ನು ಪರಿಚಯಿಸಿದೆ!

- Advertisement -

ಬೆಳಗಾವಿ ಜಿಲ್ಲೆಯ ಅಥಣಿ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರೊಂದು ಸಂಚರಿಸಿದ ದೃಶ್ಯವನ್ನು ಎ.ಐ. ಕ್ಯಾಮೆರಾ ಸೆರೆಹಿಡಿದಿದೆ. ಬಳಿಕ ಕಾರಿನ ಮಾಲೀಕ ಹಾಗೂ ಚಾಲಕ ಸುಭಾಷ್ ಬೋಜನೆ ಅವರ ವಾಟ್ಸ್‌ಆ್ಯಪ್‌ಗೆ ₹500 ದಂಡದ ನೋಟಿಸ್‌ ಬಂದಿದೆ. ಕಾರಣ ಕೇಳಿದರೆ ‘ನೋ ಹೆಲ್ಮೆಟ್’!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕಾರು ಓಡಿಸಿದ ತಪ್ಪಿಗಿಂತ ಹೆಲ್ಮಟ್ ಹಾಕದೆ ಕಾರು ಓಡಿಸಿದ ತಪ್ಪು ದೊಡ್ಡದಾಗಿದೆ ಎಂಬಂತೆ ನೋಟಿಸ್‌ ಬಂದಿರುವುದು ಸುಭಾಷ್ ಬೋಜನೆ ಅವರನ್ನು ತಬ್ಬಿಬ್ಬುಗೊಳಿಸಿದೆ.

ಹೀಗಾಗಿ ಅವರು ಪೊಲೀಸರಿಗೇ ಒಂದು ರೀತಿಯಲ್ಲಿ ಉತ್ತರ ನೀಡಿದ್ದಾರೆ. ‘ಹೆಲ್ಮೆಟ್ ಬೇಕಾ? ಹಾಗಾದರೆ ಹಾಕಿಕೊಂಡೇ ಕಾರು ಓಡಿಸುತ್ತೇನೆ!’ ಎಂದು ಹೆಲ್ಮೆಟ್ ಧರಿಸಿಕೊಂಡೇ ಇಡೀ ದಿನ ಕಾರು ಚಾಲನೆ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...