ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘ,ಹಸಿರು ಸೇನೆಯ ಹೊಸ ಪದಾಧಿಕಾರಿಗಳ ಆಯ್ಕೆ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಾ ಮಟ್ಟದ ಸಾಮಾನ್ಯ ಸಭೆ 7-1-2026ರಂದು ರಾಮದುರ್ಗದ ಸಾಮಾನ್ಯ ಹೌಸ್‌ನಲ್ಲಿ ನಡೆಯಿತು. ಸಭೆಯ ತೀರ್ಮಾನದಂತೆ ತಾಲೂಕು ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರ ಬದಲಾವಣೆ ಮಾಡಿ ಹೊಸ ತಂಡವನ್ನು ಆಯ್ಕೆ ಮಾಡಲಾಯಿತು.

- Advertisement -

ತಾಲೂಕು ಅಧ್ಯಕ್ಷರಾಗಿ ಸುರೇಶ ಗುಂಜೇರಿ, ಗೌರವ ಅಧ್ಯಕ್ಷರಾಗಿ ಮಹಾದೇವ ತ್ಯಾವಟಗಿ, ಉಪಾಧ್ಯಕ್ಷರಾಗಿ ಮಂಜುನಾಥ ದೇಸಾಯಿ, ಕಾರ್ಯದರ್ಶಿಯಾಗಿ ಈರಪ್ಪ ರಾಜನಾಳ, ಸಹ ಕಾರ್ಯದರ್ಶಿಯಾಗಿ ನಾಗಪ್ಪ ಶಿ. ಮಾಯನ್ನವರ, ಖಜಾಂಚಿಯಾಗಿ ಧ್ಯಾನಕ್ಕಿಂತ ಪೊತ್ತೆನ್ನವರ, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ ಯಾದವಾಡ, ಕಾರ್ಯಾಧ್ಯಕ್ಷರಾಗಿ ಭೀಮಶಿ ಕಡ್ಡೆನ್ನವರ, ಸಹ ಖಜಾಂಚಿಯಾಗಿ ಕರಿಯಪ್ಪ ಬಸರಗಿ ಅವರನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಸಭೆಯಲ್ಲಿ ಮಲ್ಲಿಕಾರ್ಜುನ ರಾಮದುರ್ಗ ಸೇರಿದಂತೆ ಅನೇಕ ರೈತ ಮುಖಂಡರು ಮಾತನಾಡಿದರು. ಹೊಸ ಪದಾಧಿಕಾರಿಗಳು ರೈತರ ಹಿತಾಸಕ್ತಿಯನ್ನು ಕಾಪಾಡುವ ಜೊತೆಗೆ ನೀರಾವರಿ ಯೋಜನೆಗಳು, ಬೆಳೆ ಸಾಲ ಮನ್ನಾ, ಭೂಸ್ವಾಧೀನ ಪರಿಹಾರ ಸೇರಿದಂತೆ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಹೋರಾಟ ನಡೆಸುವುದಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಯಲ್ಲಪ್ಪ ದೊಡ್ಡಮನಿ, ಯಂಕಪ್ಪ ಕೆಂಚರಡ್ಡಿ, ಮಹಾಬುಬಸಾಬ ಸಂಕದಾಳ, ಮಾರುತಿ ಮಾದರ ಸೇರಿದಂತೆ ರೈತ ಸಂಘಟನೆಯ ಮುಖಂಡರು ಮತ್ತು ಸದಸ್ಯರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...