ಬೆಳಗಾವಿ | ಫೈನಾನ್ಸ್ ಸಾಲಬಾಧೆಯಿಂದ ಕಾರ್ಮಿಕ ಸಾವು

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಸಾಲ ಬಾಧೆಯಿಂದ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

- Advertisement -

ಕಕ್ಕೇರಿ ಗ್ರಾಮದ ಜನತಾ ಕಾಲೊನಿಯ ಗೋವಿಂದ ಗಣಪತಿ ವಡ್ಡರ (34) ಅವರು ಫೈನಾನ್ಸ್‌ ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಕೂಲಿ ಕಾರ್ಮಿಕರಾದ ಗೋವಿಂದ ಅವರು ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳ ಖರೀದಿಗೆ ಫೈನಾನ್ಸ್‌ನಿಂದ ₹60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ಧಿ ಸಂಘದಿಂದ ₹1 ಲಕ್ಷ ಸಾಲ ಪಡೆದಿದ್ದರು ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...