ಬೆಳಗಾವಿ : ಲಕ್ಷ್ಮಣ ಸವದಿ ಹಣದ ಬೇಡಿಕೆ ಆರೋಪ : ಕಣ್ಣೀರಿಟ್ಟ ಗಜಾನನ ಮಂಗಸೂಳಿ

Date:

ವಿಧಾನಸಭಾ ಚುನಾವಣೆಯಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಶಾಸಕ ಲಕ್ಷ್ಮಣ ಸವದಿ ಅವರ ಹೇಳಿಕೆಯ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಕಣ್ಣೀರಿಟ್ಟಿದ್ದಾರೆ.

- Advertisement -

ಅಥಣಿ ಕ್ಷೇತ್ರದ ಮೂಲ ಕಾಂಗ್ರೆಸ್ ಬಣದ ಪ್ರಭಾವಿ ನಾಯಕರಾದ ಮಂಗಸೂಳಿ, ಪಕ್ಷದ ಹೋರಾಟಗಳಲ್ಲಿ ಸಕ್ರಿಯರಾಗಿದ್ದು, 2023ರ ವಿಧಾನಸಭಾ ಚುನಾವಣೆಯ ವೇಳೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಇದ್ದರು. ಆದರೆ ರಾಜಕೀಯ ಬೆಳವಣಿಗೆಗಳ ನಂತರ ಟಿಕೆಟ್ ಶಾಸಕ ಲಕ್ಷ್ಮಣ ಸವದಿಗೆ ದೊರಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದಾಗ, ಸಂಧಾನದ ಭಾಗವಾಗಿ ತಮಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಮಂಗಸೂಳಿ ನೆನಪಿಸಿಕೊಂಡರು. ಆದರೆ ಚುನಾವಣೆಯ ನಂತರ ಪಕ್ಷವು ತಮ್ಮನ್ನು ಕಡೆಗಣಿಸಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಹಣಕ್ಕೆ ಬೇಡಿಕೆ ಇಟ್ಟಿದ್ದೇನೆ ಎಂಬುದು ನಿಜವಾದರೆ, ಲಕ್ಷ್ಮಣ ಸವದಿ ಅವರು ಸಿದ್ದೇಶ್ವರ ದೇವಾಲಯಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಗಜಾನನ ಮಂಗಸೂಳಿ ಸವಾಲು ಹಾಕಿದರು.

ತಮ್ಮ ಹೆಸರನ್ನು ಹಾಳು ಮಾಡಲು ಸವದಿ ಆರೋಪ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...