ಬೆಳಗಾವಿ : ಲಕ್ಷ್ಮಣ ಸವದಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಲೂ ಸಿದ್ಧ: ರಮೇಶ ಜಾರಕಿಹೊಳಿ ಟೀಕೆ

Date:

ಬೆಳಗಾವಿ ಜಿಲ್ಲೆಯ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಕಾರ್ಯಕ್ರಮವೊಂದರಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಲಕ್ಷ್ಮಣ ಸವದಿ ಅವರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಸಿಕ್ಕರೂ ಬಿಡುವುದಿಲ್ಲ. ಅವರು ಅದಕ್ಕೂ ಸಿದ್ಧರಿದ್ದಾರೆ,” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅವರು ಮುಂದುವರಿದು, “ಲಕ್ಷ್ಮಣ ಸವದಿ ಡಿ.ಕೆ. ಶಿವಕುಮಾರರ ಮುಂದೆ ಹೋಗಿ ‘ನಾನೇ ಅಧ್ಯಕ್ಷನಾಗುತ್ತೇನೆ’ ಎಂದು ಹೇಳಿದ್ದಾರೆ. ಆದರೆ ನನಗೆ ಅಧಿಕಾರದ ಭ್ರಮೆ ಇಲ್ಲ ಎನ್ನುತ್ತಾರೆ ಅವರು ಪಂಚಾಯತಿ ಅಧ್ಯಕ್ಷ ಸ್ಥಾನ ಸಿಕ್ಕರೂ ಬೀಡುವದಿಲ್ಲ,” ಎಂದು ಹೇಳಿದರು.

ಜಾರಕಿಹೊಳಿ ಅವರು ಸವದಿಯವರ ನಡವಳಿಕೆಯಿಂದ ಅನೇಕರು ಹುದ್ದೆ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು. “ರಮೇಶ ಕತ್ತಿ ಅವರು ಸವದಿಯವರ ಮಾತು ಕೇಳಿ ಡಿಸಿಸಿ ಬ್ಯಾಂಕ್ ಹುದ್ದೆ ಕಳೆದುಕೊಂಡರು. ಅಣ್ಣಾಸಾಹೇಬ ಜೊಲ್ಲೆ ಅವರು ಕೂಡ ಸವದಿಯವರ ಮಾತು ಕೇಳಿ ಸಂಸದ ಸ್ಥಾನ ಕಳೆದುಕೊಂಡರು,” ಎಂದು ಹೇಳಿದರು.

ಈ ಹೇಳಿಕೆಯಿಂದ ಬೆಳಗಾವಿ ರಾಜಕೀಯದಲ್ಲಿ ಮತ್ತೆ ಚರ್ಚೆ ತೀವ್ರಗೊಂಡಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...