ಬೆಳಗಾವಿ | ಸಾವಿನಲ್ಲೂ ಸಾರ್ಥಕತೆ ಮೆರೆದ ಲಿಂಗರಾಜ ಪಾಟೀಲ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸಿದ್ದಾಪುರವಾಡಿ ಗ್ರಾಮದ ನಿವಾಸಿ ಲಿಂಗರಾಜ ಅಪ್ಪಯ್ಯಗೌಡ ಪಾಟೀಲ ಅವರು ನಿಧನದ ಬಳಿಕ ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

- Advertisement -

ಸರಳತೆ, ಸ್ವಾಭಿಮಾನ ಹಾಗೂ ನಿಸ್ವಾರ್ಥ ಸೇವಾ ಮನೋಭಾವದಿಂದ ಬದುಕಿದ್ದ ಲಿಂಗರಾಜ ಪಾಟೀಲ ಅವರು ಗ್ರಾಮದಲ್ಲಿ ಅಪಾರ ಗೌರವ ಗಳಿಸಿದ್ದರು. ನೇರ ನುಡಿ ಹಾಗೂ ಸ್ಪಷ್ಟ ನಿಲುವಿನಿಂದ ಗುರುತಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅವರ ನಿಧನದ ಬಳಿಕ ಕುಟುಂಬದವರ ಸಂಪೂರ್ಣ ಒಪ್ಪಿಗೆಯೊಂದಿಗೆ ಮೃತದೇಹವನ್ನು ಬೆಳಗಾವಿಯ ಕೆ.ಎಲ್.ಇ. ಸಂಸ್ಥೆಯ ಬಿ.ಎಂ. ಕಂಕಣವಾಡಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಸ್ತಾಂತರಿಸಲಾಯಿತು. ಈ ಮೂಲಕ ಸಿದ್ದಾಪುರವಾಡಿ ಗ್ರಾಮದ ಮೊದಲ ದೇಹದಾನಿಯಾಗಿ ಲಿಂಗರಾಜ ಪಾಟೀಲ ಅವರು ಗುರುತಿಸಿಕೊಂಡಿದ್ದಾರೆ.

ಅವರ ನಿಧನದ ಬಳಿಕ ಕುಟುಂಬದವರ ಸಂಪೂರ್ಣ ಒಪ್ಪಿಗೆಯೊಂದಿಗೆ ಮೃತದೇಹವನ್ನು ಬೆಳಗಾವಿಯ ಕೆ.ಎಲ್.ಇ. ಸಂಸ್ಥೆಯ ಬಿ.ಎಂ. ಕಂಕಣವಾಡಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಸ್ತಾಂತರಿಸಲಾಯಿತು. ಈ ಮೂಲಕ ಸಿದ್ದಾಪುರವಾಡಿ ಗ್ರಾಮದ ಮೊದಲ ದೇಹದಾನಿಯಾಗಿ ಲಿಂಗರಾಜ ಪಾಟೀಲ ಅವರು ಗುರುತಿಸಿಕೊಂಡಿದ್ದಾರೆ.

ಪವಿತ್ರ ಶ್ರಾವಣ ಮಾಸದ ಸೋಮವಾರದಂದು ಲಿಂಗೈಕ್ಯರಾದ ಲಿಂಗರಾಜ ಪಾಟೀಲ ಅವರ ಸಾರ್ಥಕ ಬದುಕು ಹಾಗೂ ದೇಹದಾನದ ನಿರ್ಧಾರ ಸಮಾಜಕ್ಕೆ ಮಾದರಿಯಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಎಂದು ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...