ಬೆಳಗಾವಿ | ಲಾರಿ-ಬೈಕ್ ಮುಖಾಮುಖಿ ಡಿಕ್ಕಿ:ಸವಾರ ಸ್ಥಳದಲ್ಲೇ ಸಾವು

Date:

ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಟ್ಟೂರು ಪಟ್ಟಣದ ಬೆಲ್ಲದ-ಬಾಗೇವಾಡಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.

- Advertisement -

ಕಟ್ಟೂರು ಪಟ್ಟಣದ ಹಿರೇಕುರಬರ ತೋಟದ ನಿವಾಸಿ ಪ್ರವೀಣ ರಾಮಪ್ಪ ಹಿರೇಕುರಬರ (35) ಮೃತಪಟ್ಟವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪ್ರವೀಣ ಅವರು ಪಟ್ಟಣದಿಂದ ಅಗತ್ಯ ಸಾಮಗ್ರಿಗಳನ್ನು ಖರೀದಿಸಿಕೊಂಡು ಬೈಕ್‌ನಲ್ಲಿ ತೋಟದ ಮನೆಗೆ ಮರಳುತ್ತಿದ್ದರು. ಈ ವೇಳೆ ಮುಂಭಾಗದಲ್ಲಿ ಸಾಗುತ್ತಿದ್ದ ಬೊಲೆರೊ ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ, ಎದುರಿನಿಂದ ಬಂದ ಲಾರಿಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಪ್ರವೀಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಪಿಎಸ್‌ಐ ಬಸಗೌಡ ನೇರ್ಲಿ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...