ಬೆಳಗಾವಿ : ಕರವಸ್ತ್ರ ಹಿಡಿಯಲು ಯತ್ನಿಸಿ ಫಾಲ್ಸ್ ನಲ್ಲಿ ಬಿದ್ದು ವ್ಯಕ್ತಿ ಸಾವು

Date:

ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕವಳೆಸಾತ್ ಫಾಲ್ಸ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕೊಲ್ಲಾಪುರದ ಚಿಲಿ ಕಾಲೋನಿ ನಿವಾಸಿ ರಾಜೇಂದ್ರ ಸಂಗರ್ (45) ಶವವಾಗಿ ಪತ್ತೆಯಾದ ಘಟನೆ ನಡೆದಿದೆ.

- Advertisement -

ತಾನು ಬಳಸುತ್ತಿದ್ದ ಕರವಸ್ತ್ರವನ್ನು ಹಿಡಿಯಲು ಯತ್ನಿಸಿದಾಗ ರಾಜೇಂದ್ರ ಅವರು ನಿರೀಕ್ಷೆಯಿಲ್ಲದ ರೀತಿಯಲ್ಲಿ ಆಳವಾದ ಕಂದಕಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಘಟನೆಯ ನಂತರ ತಕ್ಷಣ ಆರಂಭವಾದ ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್‌ ಪಡೆ ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ತಂದೆಗೆ ಮಗನಿಂದ ಲಿವರ್ ದಾನ – ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ

ಸತತ 20 ಗಂಟೆಗಳ ಪ್ರಯತ್ನದ ನಂತರ ರಾಜೇಂದ್ರ ಅವರ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆಯಲಾಗಿದೆ. ಘಟನೆ ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿ ಸಂಭವಿಸಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...