ಬೆಳಗಾವಿ | ತಲೆಯ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

Date:

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.

- Advertisement -

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ APMC ಆವರಣದಲ್ಲಿ ಇರುವ ರೇಣುಕಾದೇವಿ ಟ್ರಾನ್ಸಪೋರ್ಟ್ ಕಂಪನಿಯ ವೇ ಬ್ರಿಡ್ಜ್ ಹತ್ತಿರ ವ್ಯಕ್ತಿಯ ಕೊಲೆ ಮಾಡಲಾಗಿದೆ. ಹತ್ಯೆಯಾಗಿರುವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಸವದತ್ತಿ ಪೊಲೀಸ್ ಠಾಣೆಯ ಸಿಪಿಐ ಧರ್ಮಾಕ‌ರ್ ಧರ್ಮಟ್ಟಿ, ಪಿಎಸ್‌ಐ ಬನ್ನೂರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...