ಬೆಳಗಾವಿ | ನಾಲೈದು ದಿನಗಳಲ್ಲಿ ಮಾರ್ಚ ತಿಂಗಳ ಗೃಹಲಕ್ಷ್ಮಿ ಹಣ

Date:

ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಕಂತಿನ ಹಣ ನಾಲೈದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

- Advertisement -

ಬೆಳಗಾವಿ ತಾಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಪ್ರಿಲ್ ತಿಂಗಳ ಕಂತಿನ ಹಣವೂ ಎಂಟರಿಂದ ಹತ್ತು ದಿನಗಳಲ್ಲಿ ಫಲಾನುಭವಿಗಳ ಕೈಸೇರಲಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ₹2 ಸಾವಿರ ಆರ್ಥಿಕ ನೆರವು ನೀಡಲಾಗುತ್ತಿದ್ದು, ಬಾಕಿ ಉಳಿದಿರುವ ಕಂತುಗಳ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ...

ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ...