ಬೆಳಗಾವಿ | ಮರ್ಮಾಂಗ ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಕೆಂಪಣ್ಣ ಹೆಳವರ ಎಂಬ ವ್ಯಕ್ತಿ ತಮ್ಮ ಮರ್ಮಾಂಗವನ್ನು ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ‌.

- Advertisement -

ಘಟನೆಯ ಸಮಯದಲ್ಲಿ ಅವರ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿ ಮಲಗಿದ್ದರು. ತೀವ್ರ ಗಾಯಗೊಂಡ ಅವರನ್ನು ತಕ್ಷಣವೇ ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಘಟನೆಯ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...