ಬೆಳಗಾವಿ | ಲಂಚ ಪಡೆಯುತ್ತಿದ್ದ ವೈದ್ಯಾಧಿಕಾರಿ ಬಂಧನ

Date:

ಬೆಳಗಾವಿಯಲ್ಲಿರುವ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಪರವಾಗಿ ತಪಾಶೀಲನಾ ವರದಿ ನೀಡುವುದಕ್ಕಾಗಿ, ₹10 ಲಕ್ಷ ಲಂಚ ಪಡೆಯುತ್ತಿದ್ದ ವೈದ್ಯಾಧಿಕಾರಿಯೊಬ್ಬರನ್ನು ಸಿಬಿಐ ಬಂಧಿಸಿದ್ದಾರೆ.

- Advertisement -

ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ಮೌಲ್ಯಮಾಪಕರಾಗಿರುವ, ಹಿರಿಯ ವೈದ್ಯಾಧಿಕಾರಿಯಿಂದ ಲಂಚದ ಹಣ ಕೂಡ ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಪ್ರಕಟಣೆ ನೀಡಿರುವ ಸಿಬಿಐ, ‘ಲಂಚ ಪಡೆದ ಆರೋಪಿತ ವೈದ್ಯನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲದೇ, ಆರೋಪಿಗೆ ಸಂಬಂಧಿಸಿದಂತೆ ಬೆಳಗಾವಿ, ಕೊಲ್ಕತ್ತ ಮತ್ತು ಬೆಳಗಾವಿಯಲ್ಲಿ ಕಚೇರಿ, ಮನೆ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಲಾಗಿದ್ದು, ದಾಖಲೆಗಳಿಲ್ಲದ ₹44.60 ಲಕ್ಷ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ವೈದ್ಯ ಹಾಗೂ ಖಾಸಗಿ ಸಂಸ್ಥೆಯ ಇಬ್ಬರು ಪ್ರತಿನಿಧಿಗಳು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...