ಬೆಳಗಾವಿ | ಸಾವಿಗೂ ಮುನ್ನ ಡಾ. ಪ್ರಭಾಕರ ಕೋರೆಗೆ ಸಂದೇಶ: ಬಳಿಕ ವೈದ್ಯ ಡಾ. ದಿನೇಶ ಭಟ್ಕಳ್ ಆತ್ಮಹತ್ಯೆ

Date:

ಬೆಳಗಾವಿ ನಗರದಲ್ಲಿ ಶುಕ್ರವಾರ ಬೆಳಗ್ಗೆ ಶೂಟ್‌ಔಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಹಿರಿಯ ವೈದ್ಯ ಡಾ. ದಿನೇಶ ಭಟ್ಕಳ್ ಅವರು, ಸಾವಿಗೂ ಮುನ್ನ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಸಂದೇಶ
ರವಾನಿಸಿರುವುದು ಇದೀಗ ಬಹಿರಂಗಗೊಂಡಿದೆ.

- Advertisement -

ಕೆಎಲ್‌ಇ ಸಂಸ್ಥೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸಿದ್ದ ಡಾ. ದಿನೇಶ ಭಟ್ಕಳ್ ಅವರು ಅಂಕೋಲಾದ ಕೆಎಲ್‌ಇ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಮೊಬೈಲ್‌ ಮೂಲಕ ಸಂದೇಶ ಕಳುಹಿಸಿದ್ದ ಅವರು, “ನನಗೆ ನೀವು ಇಷ್ಟು ವರ್ಷಗಳಿಂದ ಸಾಕಷ್ಟು ಸಹಾಯ ಮಾಡಿದ್ದೀರಿ. ಆದರೆ ನಾನು ತೀವ್ರ ಎದೆನೋವಿನಿಂದ ಬಳಲುತ್ತಿದ್ದೇನೆ. ಆದ್ದರಿಂದ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಇದು ನನ್ನ ಸ್ವಂತ ನಿರ್ಧಾರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ. ನಗರ ಪೊಲೀಸ್‌ ಆಯುಕ್ತರಿಗೂ ಮಾಹಿತಿ ನೀಡಿ” ಎಂದು ಉಲ್ಲೇಖಿಸಿದ್ದಾಗಿ ತಿಳಿದುಬಂದಿದೆ.

ಇದೇ ವೇಳೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಡಾ. ಕೆರೂರ ಅವರಿಗೂ ಸಂದೇಶ ರವಾನಿಸಿದ ಬಳಿಕ ಡಾ. ದಿನೇಶ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಅಪಾರ ಜಲಸಂಪತ್ತು ಇದ್ದೂ, ತೀರದ ನೀರಿನ ದಾಹ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...