ಬೆಳಗಾವಿ : ನಕಲಿ ಪಿಕೆಪಿಎಸ್ ಮೂಲಕ ಬೇನಾಮಿ ಹಣ ದುರುಪಯೋಗ – ಮಹಾಂತೇಶ್ ಕಡಾಡಿ

Date:

ಬೆಳಗಾವಿ ಜಿಲ್ಲೆಯ ನಕಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಕೆಪಿಎಸ್) ಸೃಷ್ಟಿಸಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೇನಾಮಿ ಹಣವನ್ನು ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ದುರುಪಯೋಗ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಹಾಂತೇಶ್ ಕಡಾಡಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಕಲಿ ಪಿಕೆಪಿಎಸ್‌ಗಳನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹ ಬಳಸಲಾಗುತ್ತಿದೆ. ಜನರಿಗೆ ಈ ಸೊಸೈಟಿಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಪತ್ರ ಬರೆದರೂ ಇಂದಿಗೂ ಉತ್ತರ ಬಂದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅವರು ಮುಂದುವರಿದು, “ಈ ಪ್ರಕರಣದ ಕುರಿತು ಇಡಿ ತನಿಖೆ ನಡೆಯುತ್ತಿದ್ದರೂ ಇನ್ನೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಆರೋಪಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...