ಬೆಳಗಾವಿ | ಪೊಲೀಸ್ ಆಯುಕ್ತರ ಹೆಸರಿನಲ್ಲಿ ಖಾತೆ ತೆರೆದ ಕಿಡಿಗೇಡಿಗಳು – ಎಫ್‌ಐಆರ್ ದಾಖಲು

Date:

ಬೆಳಗಾವಿ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆ ತೆರೆದು ಸಾರ್ವಜನಿಕರನ್ನು ಮರುಳುಗೊಳಿಸುವ ಯತ್ನ ಮಾಡಿದ್ದಾರೆ. ಈ ಸಂಬಂಧ ಆಯುಕ್ತರು ಸ್ವತಃ ದೂರು ನೀಡಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -

ಈ ನಕಲಿ ಖಾತೆ ಮುಚ್ಚುವ ಪ್ರಕ್ರಿಯೆಗಾಗಿ ಕೆಲ ಸಮಯ ಬೇಕಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶವನ್ನು ಆಯುಕ್ತರು ನೀಡಿದ್ದಾರೆ. ನಕಲಿ ಖಾತೆಯಿಂದ ಯಾವುದೇ ಸಂದೇಶ ಬಂದಲ್ಲಿ ಅದನ್ನು ತಕ್ಷಣವೇ ನಿರ್ಲಕ್ಷಿಸಲು ಅವರು ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಆಯುಕ್ತರು ಈ ಕುರಿತು ಸ್ಪಷ್ಟನೆ ನೀಡುತ್ತಾ, “ನಾನು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಅಧಿಕೃತ ಸಾಮಾಜಿಕ ಜಾಲತಾಣಗಳನ್ನಷ್ಟೇ ಬಳಸುತ್ತಿದ್ದು, ನನ್ನ ವೈಯಕ್ತಿಕ ಹೆಸರಿನಲ್ಲಿ ಯಾವುದೇ ಖಾತೆಗಳಿಲ್ಲ,” ಎಂದು ತಿಳಿಸಿದ್ದಾರೆ.

ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಈ ರೀತಿಯ ನಕಲಿ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...