ಮಾಜಿ ಮುಖ್ಯ ಮಂತ್ರಿಗಳು ಮತ್ತು ಅಥಣಿ ವಿಧಾನಸಭೆಯ ಶಾಸಕರಾದ ಲಕ್ಷ್ಮಣ ಸವದಿಯವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ್ ಬಳಿ ನಡೆದಿದೆ.
- Advertisement -
ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿರುವ ಸಂದರ್ಭದಲ್ಲಿ ಶಾಸಕ ಲಕ್ಷ್ಮಣ ಸವದಿಯವರ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಯಾವುದೇ ಆಪಾಯಗಳ ಆಗಿಲ್ಲ, ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.
ಈ ದಿನ ಡೆಸ್ಕ್
-
ಸುನಿಲ ಹಂಪನ್ನವರ
-
ಸುನಿಲ ಹಂಪನ್ನವರ
-
ಸುನಿಲ ಹಂಪನ್ನವರ



