ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಗೆ ಶಾಸಕ ಅಶೋಕ ಪಟ್ಟಣ, ಮಲ್ಲಣ್ಣ ಯಾದವಾಡ ನಾಮಪತ್ರ ಸಲ್ಲಿಕೆ

Date:

ಅಕ್ಟೋಬರ್ 19 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ತಯಾರಿ ಜೋರಾಗಿದ್ದು, ರಾಮದುರ್ಗ ತಾಲೂಕಿನಿಂದ ಪ್ರಮುಖ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಶಾಸಕ ಅಶೋಕ ಪಟ್ಟಣ ಹಾಗೂ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಮಲ್ಲಣ್ಣ ಯಾದವಾಡ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಬಿರುಸಿನ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...
1000730508

ಬಾಲಚಂದ್ರ ಜಾರಕಿಹೊಳ ಬಣದಿಂದ ಶಂಕರ ಢವನ್ ಸ್ಪರ್ಧೆ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಚುನಾವಣೆಯು ತ್ರಿಕೋನ ಸ್ಪರ್ಧೆಗೆ ಕಾರಣವಾಗಲಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಯು ಜಿಲ್ಲೆಯ ರಾಜಕೀಯ ವಲಯದ ಗಮನ ಸೆಳೆದಿದ್ದು, ಬಣಪೈಪೋಟಿ, ನಾಯಕತ್ವದ ಪ್ರಭಾವ ಮತ್ತು ಸಹಕಾರಿ ರಾಜಕೀಯದ ಭವಿಷ್ಯವನ್ನು ನಿರ್ಧರಿಸಬಹುದಾದ ಪ್ರಮುಖ ಹಂತವೆಂದು ಪರಿಗಣಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...