ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ.

- Advertisement -

ಜಾತ್ರೆಯಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿದ ಬಳಿಕ ಭಕ್ತರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣ ಅಸ್ವಸ್ಥರನ್ನು ಕಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ 71 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಉಳಿದ ಸುಮಾರು 30 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಘಟನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ.

ಜಾತ್ರೆಯಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿದ ಬಳಿಕ ಭಕ್ತರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣ ಅಸ್ವಸ್ಥರನ್ನು ಕಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ 71 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಉಳಿದ ಸುಮಾರು 30 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಘಟನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...