ಬೆಳಗಾವಿ | ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಬೆಳಗಾವಿಯ ತಾಯಿ ಮಗಳು ಸಾವು

Date:

ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ, ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಲ್ತುಳಿತಕ್ಕೆ ಸಿಕ್ಕು ಗಾಯಗೊಂಡಿದ್ದ ಬೆಳಗಾವಿಯ ನಾಲ್ವರನ್ನೂ ಪ್ರಯಾಗ್‌ರಾಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ

ಮೂರು ದಿನಗಳ ಹಿಂದೆ ವಡಗಾವಿ ಪ್ರದೇಶದ 13 ಜನರು ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ ಪ್ರಯಾಗ್‌ರಾಜ್‌ಗೆ ಪ್ರಯಾಣ ಬೆಳೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...