ಬೆಳಗಾವಿ | ಅನೈತಿಕ ಪೊಲೀಸ್ ಗಿರಿ; ಏಳು ಮಂದಿ ವಶಕ್ಕೆ, 15 ಮಂದಿ ವಿರುದ್ಧ ಎಫ್‌ಐಆರ್‌

Date:

ಎರಡು ಕೋಮಿನ ಯುವಕ-ಯುವತಿ ಎಂದು ತಪ್ಪಾಗಿ ಭಾವಿಸಿ ಅಕ್ಕ-ತಮ್ಮನ ಮೇಲೆಯೇ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಯುವನಿಧಿ ಅರ್ಜಿ ಸಲ್ಲಿಸಲೆಂದು ಬಂದಿದ್ದ ಅಕ್ಕ-ತಮ್ಮನನ್ನು ಹಿಂದೂ-ಮುಸ್ಲಿಂ ಪ್ರೇಮಿಗಳೆಂದು ತಪ್ಪಾಗಿ ಭಾವಿಸಿದ್ದ ಹಿಂದುತ್ವ ಕೋಮುವಾದಿ ಯುವಕರ ಗುಂಪು ಅವರಿಬ್ಬರಿಗೂ ಥಳಿಸಿತ್ತು. ಯುವತಿ ತನ್ನ ಕುಟುಂಬದವರಿಗೆ ಕರೆ ಮಾಡಿ ತಾವಿಬ್ಬರು ಅಕ್ಕ-ತಮ್ಮ ಎಂದು ಹೇಳಿದರೂ ಯುವಕ-ಯುವತಿಯನ್ನು ಬಿಡದೇ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕುಟುಂಬದಿಂದ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಮೊಬೈಲ್ ಲೊಕೇಷನ್ ಆಧರಿಸಿ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕ ಹಾಗೂ ಯುವತಿಯನ್ನು ರಕ್ಷಿಸಿದ್ದರು. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಅಕ್ಕ-ತಮ್ಮನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 7 ಜನರನ್ನು ವಶಕ್ಕೆ ಪಡೆಯಲಾಗಿದ್ದು, 17 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...