ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್‌: ಚೂನಪ್ಪ ಪೂಜೇರಿ

Date:

ಕಬ್ಬಿಗೆ ಪ್ರತಿ ಟನ್ ₹5,500 ಬೆಲೆ ನಿಗದಿ ಮಾಡಬೇಕು, ಎಂಎಸ್‌ಪಿ ಹಾಗೂ ಎಫ್‌ಆರ್‌ಪಿ ದರ ಹೆಚ್ಚಿಸಬೇಕು ಮತ್ತು ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು

- Advertisement -

ಪ್ರತಿಭಟನೆ ಬಳಿಕ ರೈತರ ಬೇಡಿಕೆಗಳ ಕುರಿತು ದೆಹಲಿಯಲ್ಲಿ ಅ.12ರಂದು ಸಭೆ ನಡೆಸಲಾಗುವುದು ಎಂದು ಶಾಸಕರು ಭರವಸೆ ನೀಡಿದ್ದಾರೆ. ಈ ಸಭೆಯಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವ ಕುರಿತು ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಅ.12ರ ದೆಹಲಿ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಚೂನಪ್ಪ ಪೂಜೇರಿ ಎಚ್ಚರಿಕೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...