ಬೆಳಗಾವಿ | ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ತಿರುವು, ಪ್ರೇಮ ಪ್ರಹಸನವೇ ಕಾರಣ?

Date:

ಬೆಳಗಾವಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರೀತಿಸಿದ ಯುವಕ ಕೈಕೊಟ್ಟು ಮತ್ತೋರ್ವ ಯುವತಿಯ ಕಡೆ ಮೆಲುಕು ಹಾಕಿದ್ದೇ ಈ ದುರ್ಘಟನೆಯ ಹಿಂದಿನ ಮುಖ್ಯ ಕಾರಣವೆಂದು ಪೊಲೀಸರು ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ.

- Advertisement -

ಯುವಕನ ಮೋಸವೇ ಮರಣಕ್ಕೆ ಕಾರಣ?
ಮೃತ ಯುವತಿ ಐಶ್ವರ್ಯಾ ಮತ್ತು ಆಕೆಯ ಪ್ರೇಮಿ ಆಕಾಶ್ ಇಬ್ಬರೂ ವಿಜಯಪುರ ಜಿಲ್ಲೆಯ ಚಡಚಣ ಮೂಲದವರಾಗಿದ್ದು, ವಿದ್ಯಾರ್ಥಿ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಆಕಾಶ್ ಮತ್ತೊಬ್ಬ ಯುವತಿಯೊಂದಿಗೆ ಸಂಬಂಧ ಬೆಳೆಸಿದ ವಿಷಯ ತಿಳಿದ ನಂತರ, ಇದರಿಂದ ನೊಂದ ಐಶ್ವರ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೊನೆಯ ಕ್ಷಣದ ಮೆಸೇಜ್:
ಆತ್ಮಹತ್ಯೆಗೆ ಮೊದಲು ಐಶ್ವರ್ಯಾ ತನ್ನ ಪಿಜಿ ರೂಮಿನಿಂದ ಆಕಾಶ್‌ಗೆ ಮೆಸೇಜ್ ಕಳಿಸಿ, ತನ್ನ ಸಾವಿಗೆ ಆತ ಮತ್ತು ಇನ್ನೊಬ್ಬ ಯುವತಿಯೇ ಕಾರಣ ಎಂದು ಆರೋಪಿಸಿದ್ದಳು. ಈ ಸಂದೇಶ ಕಳುಹಿಸಿದ ತಕ್ಷಣ, ಆಕಾಶ್ ತಕ್ಷಣವೇ ಪಿಜಿ ರೂಮಿಗೆ ಬಂದು ಬಾಗಿಲು ಒಡೆದು, ಆಕೆಯ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ತನಿಖೆ ಮುಂದುವರಿಯುತ್ತಿದೆ:
ಈ ಘಟನೆ ಸಂಬಂಧ ಪೊಲೀಸರು ಆಕಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...