ಬೆಳಗಾವಿ | ಕಬ್ಬು ಬೆಲೆ ವಿವಾದಕ್ಕೆ ಅಂತಿಮ ತೀರ್ಮಾನವಿಲ್ಲ; ಅ. 29ಕ್ಕೆ ಮತ್ತೊಂದು ಸಭೆ

Date:

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನೇತೃತ್ವದಲ್ಲಿ ನಡೆದ ಸಭೆ ಯಾವುದೇ ಅಂತಿಮ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ರೈತರ ಪ್ರಮುಖ ಬೇಡಿಕೆಗಳಿಗೆ ಸ್ಪಷ್ಟ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ಆಯ್ದ ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹1,000 ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನೀಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹4,500 ಖರೀದಿ ದರ ನೀಡಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ...