ಬೆಳಗಾವಿ | ಸಕ್ಕರೆ ಕಾರ್ಖಾನೆಗಳಿಗೆ ಸಾಲ ಬೇಡ: ಡಿಸಿಸಿ ಬ್ಯಾಂಕ್ ವಿರುದ್ಧ ರೈತರ ಆಕ್ರೋಶ

Date:

ಸಾಲದಲ್ಲಿ ಇರುವ ಸಕ್ಕರೆ ಕಾರ್ಖಾನೆಗಳಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್‌ನಿಂದ ಮತ್ತೆ ಸಾಲ ನೀಡಬಾರದು. ರಾಜಕೀಯ ಹಿತಾಸಕ್ತಿಗಾಗಿ ಬ್ಯಾಂಕನ್ನು ದುರುಪಯೋಗಪಡಿಸಿಕೊಳ್ಳಬೇಡಿ ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ನಿಂದ ಸುಮಾರು 700 ಕೋಟಿ ರೂಪಾಯಿ ಕಾರ್ಖಾನೆಗಳು ಹಾಗೂ ಕೈಗಾರಿಕೆಗಳಿಗೆ ಸಾಲ ನೀಡಲಾಗುತ್ತಿದೆ. ಆದರೆ ಇದೇ ಬ್ಯಾಂಕ್‌ನಲ್ಲಿ ಸುಮಾರು 5 ಲಕ್ಷ ರೈತರು ಶೇರುದಾರರಾಗಿದ್ದರೂ, ಅವರ ಹಿತಾಸಕ್ತಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಹೆಚ್ಚಿನ ಬಡ್ಡಿದರದ ಒತ್ತಡದಿಂದ ರೈತರು ಇತರೆ ಬ್ಯಾಂಕ್‌ಗಳಿಗೆ ಮುಖ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿದ ಕೆಲ ರೈತರು ಆತ್ಮಹತ್ಯೆಗೂ ಮುಂದಾಗುತ್ತಿರುವುದು ದುಃಖಕರ ಸಂಗತಿಯಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿ ಕಮಿಷನ್‌ ಆಸೆಯಿಂದ ರೈತರ ಬದಲು ಕಾರ್ಖಾನೆಗಳಿಗೆ ಹೆಚ್ಚಿನ ಸಾಲ ನೀಡುತ್ತಿದೆ ಎಂದು ಆರೋಪಿಸಿದ ಅವರು, ತಕ್ಷಣವೇ ರೈತರಿಗೆ ಆದ್ಯತೆ ನೀಡಿ ಸಾಲ ವಿತರಿಸಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...