ಬೆಳಗಾವಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಆರಂಭ

Date:

2026-27ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಎಲ್ಲ ಶಾಲಾ-ಕಾಲೇಜುಗಳ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ರಾಮದುರ್ಗ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ತಮ್ಮ ಆಧಾರ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಆಧಾರ ಸೀಡಿಂಗ್ ಮಾಡಿಸಿ, ವೆಬ್‌ಸೈಟ್‌ನಲ್ಲಿ ಸೂಚಿಸಿರುವಂತೆ ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಅರ್ಜಿ ಸಲ್ಲಿಸಲು

http://ssp.postmatric.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ರಾಮದುರ್ಗ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...