ಬೆಳಗಾವಿ | ಕಬ್ಬು ಬಿಲ್ 15 ದಿನಗಳಲ್ಲಿ ಪಾವತಿಸಿ; ವಿಳಂಬವಾದರೆ ಬಡ್ಡಿ ನೀಡಿ

Date:

ಬೆಳಗಾವಿ ಕಬ್ಬು ಪೂರೈಸಿದ 15 ದಿನಗಳೊಳಗೆರೈತರಿಗೆ ಬಿಲ್‌ ಪಾವತಿಸಬೇಕು. ವಿಳಂಬವಾದರೆ ಬಡ್ಡಿ ನೀಡಬೇಕು ಎಂದು ರೈತ ಪ್ರತಿನಿಧಿ ಸುನಂದಾ ಒತ್ತಾಯಿಸಿದರು.

- Advertisement -

ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಎಫ್‌ಆರ್‌ಪಿ ನಿಗದಿಪಡಿಸುವ ಮಾನದಂಡಗಳು ವೈಜ್ಞಾನಿಕವಾಗಿಲ್ಲ ಎಂದು ಆಕ್ಷೇಪಿಸಿದರು. ಎಂ.ಎಸ್‌. ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಬ್ಬಿನ ತೂಕದಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರಿ ತೂಕದ ಯಂತ್ರಗಳನ್ನು ಸ್ಥಾಪಿಸಬೇಕು. ಇದಕ್ಕಾಗಿ ಭೂಮಿ ಖರೀದಿಗೆ ₹500 ಕೋಟಿ ಮೀಸಲಿಡಬೇಕು ಎಂದು ಮನವಿ ಮಾಡಿದರು.

ಕಬ್ಬಿನ ತೂಕದಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರಿ ತೂಕದ ಯಂತ್ರಗಳನ್ನು ಸ್ಥಾಪಿಸಬೇಕು. ಇದಕ್ಕಾಗಿ ಭೂಮಿ ಖರೀದಿಗೆ ₹500 ಕೋಟಿ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ರೈತರ ಬೆಳೆ ಸಾಲ ಮನ್ನಾ ಮಾಡಬೇಕು, ಕಬ್ಬಿಗೆ ಬೆಳೆ ವಿಮೆ ಒದಗಿಸಬೇಕು ಹಾಗೂ ಸಣ್ಣ ಪ್ರಮಾಣದ ಬೆಲ್ಲ ತಯಾರಿಕಾ ಘಟಕಗಳಿಗೆ ನೆರವು ನೀಡಬೇಕು ಎಂದು ಬೇಡಿಕೆ ಮಂಡಿಸಿದರು.

ಕಬ್ಬು ಬೆಳೆಯುವ ಸಂದರ್ಭದಲ್ಲಿ ರೈತರು ಎದುರಿಸುವ ಆರ್ಥಿಕ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸಮಗ್ರ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಅಂತಿಮ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಅ. 29ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರ ​​ಬೇಡಿಕೆ ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...