ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ

Date:

ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿಜಿಸಿಎ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ವಿಮಾನ ಅಪಘಾತದ ಅಣಕು ಅಭ್ಯಾಸ (Mock Drill) ನೆರವೇರಿಸಲಾಯಿತು.

- Advertisement -

ವಿಮಾನ ನಿಲ್ದಾಣ ಭದ್ರತಾ ವ್ಯವಸ್ಥೆಗಳ ಸನ್ನದ್ಧತೆ ಹಾಗೂ ತುರ್ತು ಪರಿಸ್ಥಿತಿಗಳಿಗೆ ಸಕಾಲಿಕ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಈ ಅಭ್ಯಾಸ ಕೈಗೊಳ್ಳಲಾಯಿತು. ವಿಮಾನ ನಿಲ್ದಾಣ ಪ್ರಾಧಿಕಾರ, ಪೊಲೀಸ್ ಇಲಾಖೆ, ವೈದ್ಯಕೀಯ ಸೇವೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹಲವು ಇಲಾಖೆಗಳ ಅಧಿಕಾರಿಗಳು ಈ ಅಭ್ಯಾಸದಲ್ಲಿ ಪಾಲ್ಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡ ದೇವಸ್ಥಾನ ಹುಂಡಿಯಲ್ಲಿ ₹1.4 ಕೋಟಿ ಕಾಣಿಕೆ ಸಂಗ್ರಹ

ಅಪಘಾತದ ಸಂದರ್ಭದಲ್ಲಿ ಜನರನ್ನು ರಕ್ಷಿಸುವ, ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವ, ಅಗ್ನಿ ನಂದಿಸುವ ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತುರ್ತು ಕ್ರಮ ಕೈಗೊಳ್ಳುವ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ನಡೆಸಲಾಯಿತು. ಎಲ್ಲ ಯಂತ್ರಾಂಗಗಳ ಕಾರ್ಯಪದ್ಧತಿ, ಸಂವಹನ ವ್ಯವಸ್ಥೆ, ಸಿಬ್ಬಂದಿಗಳ ತುರ್ತು ಕಾರ್ಯಪಟುತೆಯನ್ನು ಪರಿಶೀಲಿಸಲಾಯಿತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...