ಬೆಳಗಾವಿ : ರಮೇಶ ಕತ್ತಿ ಸಿಕ್ಕದೇ ವಾಪಾಸಾದ ಪೋಲಿಸರು

Date:

ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಾಖಲಾಗಿರುವ ಅವಹೇಳನ ಪ್ರಕರಣದ ಹಿನ್ನೆಲೆಯಲ್ಲಿ ಧ್ವನಿ ಪರೀಕ್ಷೆಗಾಗಿ (Voice Test) ತೆರಳಿದ್ದ ನಾಗರಿಕ ಹಕ್ಕು ನಿರ್ದೇಶನಾಲಯದ ಪೊಲೀಸರು ಕತ್ತಿಯವರು ಸಿಕ್ಕದೇ ಹಿಂದಿರುಗಿದ್ದಾರೆ.

- Advertisement -

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC Bank) ಚುನಾವಣಾ ಫಲಿತಾಂಶದ ದಿನದಂದು ರಮೇಶ್ ಕತ್ತಿ ಅವರು ವಾಲ್ಮೀಕಿ ಸಮಾಜದ ಕುರಿತು ನೀಡಿದ್ದ ಹೇಳಿಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆ ಮುಂದುವರಿಸುತ್ತಿರುವ ಪೊಲೀಸರು, ಇಂದು ಬೆಳಗ್ಗೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ರಮೇಶ್ ಕತ್ತಿ ಅವರ ನಿವಾಸಕ್ಕೆ ವಿಚಾರಣೆಗೆ ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಆದರೆ ಕತ್ತಿ ಮನೆಯಲ್ಲಿ ಇಲ್ಲದೆ ಇದ್ದುದರಿಂದ, ಎಸ್‌ಪಿ ರವೀಂದ್ರ ಗಡಾದೆ ಅವರ ನೇತೃತ್ವದ ತಂಡ ಬರಿಗೈಯಲ್ಲಿ ವಾಪಸ್ಸು ತೆರಳಬೇಕಾಯಿತು. ಕತ್ತಿ ಅವರ ಕುಟುಂಬ ಸದಸ್ಯರು “ಅವರು ಮನೆಯಲ್ಲಿ ಇಲ್ಲ” ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರು ಕುಟುಂಬಸ್ಥರ ಮೂಲಕ ರಮೇಶ್ ಕತ್ತಿ ವಿಚಾರಣೆಗೆ ಶೀಘ್ರದಲ್ಲೇ ಹಾಜರಾಗುವಂತೆ ತಿಳಿಸಿ ತೆರಳಿದ್ದಾರೆ. ಧ್ವನಿ ಪರೀಕ್ಷೆಗೆ ಕತ್ತಿ ಯಾವಾಗ ಹಾಜರಾಗುತ್ತಾರೆ ಎಂಬುದರ ಕುರಿತು ಸ್ಪಷ್ಟತೆ ಇನ್ನೂ ಲಭ್ಯವಾಗಿಲ್ಲ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...