ಬೆಳಗಾವಿ | ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಪ್ರಕಾಶ ಹುಕ್ಕೇರಿ ಸೂಚನೆ

Date:

ಬೆಳಗಾವಿ ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದೆ ಬರ ಛಾಯೆ ಆವರಿಸಿದೆ. ಹಲವೆಡೆ ರೈತರು ಬೆಳೆದಿರುವ ಬೆಳಗಳು ಒಳಗುತ್ತಿವೆ. ಹೀಗಾಗಿ, ಪ್ರತಿದಿನ ಹಗಲಿನಲ್ಲಿ ಐದು ಗಂಟೆ ಮತ್ತು ರಾತ್ರಿ ಎರಡು ಗಂಟೆ – ಒಟ್ಟು ಐದು ಗಂಟೆಗಳ ಕಾಲ ಕೃಷಿಗೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಸೂಚನೆ ನೀಡಿದ್ದಾರೆ.

- Advertisement -

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತ (ಹೆಸ್ಕಾಂ) ಚಿಕ್ಕೋಡಿ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. “ಚಿಕ್ಕೋಡಿ ಮತ್ತು ನಿಪ್ಪಾಣಿ‌ ತಾಲೂಕಿನ ಗ್ರಾಮಗಳಲ್ಲಿ ವ್ಯತ್ಯಯವಾಗತ್ತಿದೆ. ಆದ್ಧರಿಂದ, ಲಭ್ಯವಿರುವ ವಿದ್ಯುತ್ ಅನ್ನು ಸಮರ್ಪಕವಾಗಿ ಪೂರೈಸಬೇಕು. ಕೊರತೆ ಇರುವ ವಿದ್ಯುತ್ ಕುರಿತು ಪ್ರಸ್ತಾವ ನೀಡಬೇಕು. ನಾಗರಮುನ್ನೋಳಿ ಮತ್ತು ಕರೋಶೀ ಭಾಗದಲ್ಲೂ ಸಮರ್ಪಕ ವಿದ್ಯುತ್ ಪೂರೈಕೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪ್ರತಿ ಹಳ್ಳಿಗಳಿಗೂ ಭೂಗತ ಕೇಬಲ್ ಅಳವಡಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಯಕ್ಸಂಬಾ ಪಟ್ಟಣ, ಕಾಡಾಪುರ, ಚಿಕ್ಕೋಡಿ ಮತ್ತು ಸದಲಗಾ ಪಟ್ಟಣ ಮತ್ತು ಯಾದ್ಯಾನವಾಡಿ ಗ್ರಾಮಗಳಲ್ಲಿ ಭೂಗತ ಕೇಬಲ್ ಅಳವಡಿಕೆಗಾಗಿ ಒಟ್ಟು ₹14 ಕೋಟಿ ಅನುದಾನ
ಮಂಜೂರು ಮಾಡಲಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪುರಸಭೆ ಸದಸ್ಯ ರಾಮಾ ಮಾನೆ, ಸಾಬಿರ ಜಮಾದಾರ, ಹೆಸ್ಕಾಂ ಚಿಕ್ಕೋಡಿ ವಿಭಾಗದ ಇಇ ಸುಪ್ರಭಾ ಬಂಡಗರ, ಸದಲಗಾ ಉಪವಿಭಾಗದ ಎಇಇ ಎಸ್.ಆರ್. ಸುಖಸಾರೆ, ಸೆಕ್ಷನ್ ಆಫೀಸರ್ ರೂಪಾ, ಸಂಭಾಜಿ ಉಪಸ್ಥಿತರಿದ್ಧರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...