ಬೆಳಗಾವಿ | ಅಧಿವೇಶನಕ್ಕೆ ಸಿದ್ಧತೆ; 10 ಸಮಿತಿ ರಚನೆ: ಜಿಲ್ಲಾಧಿಕಾರಿ

Date:

ರಾಜ್ಯದ ಚಳಿಗಾಲದ ಅಧಿವೇಶನ ಡೆಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ. ಅಧಿವೇಶನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಅದಕ್ಕಾಗಿ 10 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನವೆಂಬರ್ 7ರಂದು ಬೆಳಗಾವಿಗೆ ವಿಧಾನಸಭಾ ಸ್ಫೀಕರ್‌ ಬರಲಿದ್ದಾರೆ. ಅವರು ಅಧಿವೇಶನದ ದಿನಾಂಕ ಘೋಷಣೆ ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕಳೆದ ವರ್ಷ ಅಧಿವೇಶನಕ್ಕೆ 20 ಕೋಟಿ ಅನುದಾನ ಬಂದಿತ್ತು. ಇದರಲ್ಲಿ 18.5 ಕೋಟಿ ರೂ. ಖರ್ಚಾಗಿತ್ತು. ಸರ್ಕಾರದ ಅನುದಾನದಲ್ಲಿ ಉಳಿತಾಯವಾಗಲಿದೆ” ಎಂದು ಹೇಳಿದರು.

“ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ನಡೆಯಲಿದೆ. 100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವ ಜಿಲ್ಲೆಯಾದ್ಯಂತ ನಡೆಯಲಿದೆ” ಎಂದು ಹೇಳಿದ್ದಾರೆ.

“ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಕೊಟ್ಟಿಲ್ಲ. ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿದ್ದೇವೆ. ಕಳೆದ ವರ್ಷವೂ ಅವಕಾಶ ಕೊಟ್ಟಿಲ್ಲ. ಈ ವರ್ಷವೂ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...