ಬೆಳಗಾವಿ | ಅತ್ಯುತ್ತಮ ಸೇವೆಗೆ ಪೊಲೀಸ್ ಅಧಿಕಾರಿಗಳಿಗೆ ಪ್ರತಿಷ್ಠಿತ ಪದಕ

Date:

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಬೆಳಗಾವಿ ನಗರದ ನಾಲ್ವರು ಪೊಲೀಸ್‌ ಅಧಿಕಾರಿಗಳಿಗೆ ಪ್ರತಿಷ್ಠಿತ ಪದಕಗಳನ್ನು ನೀಡಿ ಗೌರವಿಸಲಾಗಿದೆ.

- Advertisement -

ನಗರದ ಸಿಎಆ‌ರ್ ಘಟಕದ ಆರ್‌ಪಿಐ ಜಾಫರ್‌ಸಾಬ್ ಹೆಚ್‌. ಶೇಖ್, ನಗರ ವಿಶೇಷ ವಿಭಾಗದ ಎಎಸ್‌ಐ ಸಂಜೀವಕುಮಾರ ಕುರಾಡೆ ಹಾಗೂ ಸಿಸಿಆರ್‌ಬಿ ಘಟಕದ ಮಹಾದೇವ ಕಾಶಿದ ಅವರು ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ 2025-26ನೇ ಸಾಲಿನ ಡಿಜಿ ಮತ್ತು ಐಜಿಪಿ ಕಮೆಂಡೇಷನ್‌ ಡಿಸ್ಕ್ ಪದಕ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಳಗಾವಿ ನಗರದ ಸಿಎಆ‌ರ್ ಘಟಕದ ಆರ್‌ಪಿಐ ಜಾಫರ್‌ಸಾಬ್ ಹೆಚ್. ಶೇಖ್, ನಗರ ವಿಶೇಷ ವಿಭಾಗದ ಎಎಸ್‌ಐ ಸಂಜೀವಕುಮಾರ ಕುರಾಡೆ ಹಾಗೂ ಸಿಸಿಆರ್‌ಬಿ ಘಟಕದ ಮಹಾದೇವ ಕಾಶಿದ ಅವರು ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ 2025-26ನೇ ಸಾಲಿನ ಡಿಜಿ ಮತ್ತು ಐಜಿಪಿ ಕಮೆಂಡೇಷನ್‌ ಡಿಸ್ಕ್ ಪದಕ ನೀಡಿ ಗೌರವಿಸಲಾಗಿದೆ.

ಇದೇ ವೇಳೆ, ಮಾಳಮಾರುತಿ ಪೊಲೀಸ್‌ ಠಾಣೆಯ ಸಿಪಿಐ ಬಿ.ಆರ್. ಗಡ್ಡೆಕರ್ ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆ ಹಾಗೂ ಪತ್ತೆ ಕಾರ್ಯದಲ್ಲಿ ಮತ್ತು ಸೈಬರ್ ಅಪರಾಧ ಪ್ರಕರಣಗಳ ಪರಿಣಾಮಕಾರಿ ತನಿಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ, 2026ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರದಾನಿಸಲಾಗುವ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

ಪೊಲೀಸ್ ಅಧಿಕಾರಿಗಳ ಈ ಸಾಧನೆಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...