ಬೆಳಗಾವಿ | ಕಬ್ಬು ಬೆಳೆಗಾರರ ​​ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ: ದರ್ಶನ್ ಪುಟ್ಟಣ್ಣಯ್ಯ

Date:

ಬೆಳಗಾವಿ ಕಬ್ಬು ಬೆಳೆಯುವ ಸಂಪೂರ್ಣ ಅಪಾಯವನ್ನು ರೈತರು ಎದುರಿಸುತ್ತಿದ್ದರೂ, ಕಬ್ಬಿನ ಬೆಲೆ ನಿಗದಿಪಡಿಸುವಲ್ಲಿ ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ರೈತರ ಹಿತದೃಷ್ಟಿಯಿಂದ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಬ್ಬು ಬೆಲೆ ಹೆಚ್ಚಳಕ್ಕಾಗಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಪುನರುಜ್ಜಿವನಗೊಳಿಸಬೇಕು. ಸ್ವಾಮಿನಾಥನ್‌ ಆಯೋಗ ಸೇರಿದಂತೆ ವಿವಿಧ ಸಮಿತಿಗಳ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಕರ್ಬೂರು ಶಾಂತಕುಮಾರ್ ಅವರು ಕಬ್ಬಿನ ಬೆಲೆ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದರ ಜತೆಗೆ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಸುಭಾಷ್‌ ಸರ್ಬರ ಅವರು ಕಟಾವು ಯಂತ್ರ ಬಳಕೆಗೆ ಶೇ. 8ರಿಂದ 10ರಷ್ಟು ಹಾಗೂ ಸುಟ್ಟ ಕಬ್ಬಿಗೆ ಶೇ. 25ರಷ್ಟು ಕಡಿತ ಮಾಡುವುದನ್ನು ನಿಲ್ಲಿಸಬೇಕು ಎಂದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರ ​​ಬೇಡಿಕೆ ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...