ಬೆಳಗಾವಿ : ಶೌಚಾಲಯದಲ್ಲಿ ಕಾಂಗ್ರೆಸ್ ನಾಯಕರ ಪೋಟೊ ಸಾರ್ವಜನಿಕರ ಆಕ್ರೋಶ

Date:

ಮೋಬೈಲ್ ಶೌಚಾಲಯಕ್ಕೆ ಮಹಾನ್ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರ ಭಾವಚಿತ್ರ ಹೊಂದಿದ್ದ ಬ್ಯಾನರ್ ಗಳನ್ನು ಪರದೆಯಾಗಿ ಅಳವಡಿಸಿ ಅಪಮಾನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಆನಗೋಳದ ಅಂಬೇಡ್ಕ‌ರ್ ಗಲ್ಲಿಯ ಸೊಸೈಟಿ ಗ್ರೌಂಡ್ ನಲ್ಲಿ ಘಟನೆ ನಡೆದಿದೆ.

- Advertisement -

ನಗರದ ಹೊರವಲಯದಲ್ಲಿ ಸಂತ ಪಾರಾಯಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಬರೋ ಜನರಿಗೆ ಅಂಬೇಡ್ಕ‌ರ್ ಗಲ್ಲಿಯ ಸ್ಮಶಾನದಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಲಾಗಿತ್ತು. ತಾತ್ಕಾಲಿಕವಾಗಿ ನಿರ್ಮಾಣಗೊಂಡ ಮೊಬೈಲ್‌ ಶೌಚಾಲಯಕ್ಕೆ ಸುತ್ತಲಿನ ಪರದೆಗೆ ಮಹನೀಯರ ಭಾವಚಿತ್ರ ಅಳವಡಿಸಿ ಅಪಮಾನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೊಬೈಲ್‌ ಶೌಚಾಲಯಕ್ಕೆ ಗಾಂಧಿ ಅಧಿವೇಶನದ ಶತಮಾನೋತ್ಸವದ ಅಂಬೇಡ್ಕ‌ರ್ ಬ್ಯಾನ‌ರ್ ಅಳವಡಿಕೆಗೆ ದಲಿತ ಸಮುದಾಯದ ಯುವಕರು ಆಕ್ರೋಶ ಹೊರಹಾಕಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಶೌಚಾಲಯ ತೆರವು ಮಾಡಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...