ಬೆಳಗಾವಿ | ಪ್ರಜಾ ಸೇವಾ ಇಲಾಖೆ: ಪ್ರತ್ಯೇಕ ಸಚಿವರ ನೇಮಕ

Date:

ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸುತ್ತಿದ್ದು, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಘೋಷಿಸಿದರು.

- Advertisement -

ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜನರು ಸರ್ಕಾರದ ಕಚೇರಿಗಳಿಗೆ ಅಲೆದಾಡುವ ಬದಲು ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರು ಆಯ್ದ ತಾಲ್ಲೂಕುಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಬೇಕು. ಕಾನೂನು ಚೌಕಟ್ಟಿನೊಳಗೆ ಅವುಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನ

ಜನಸೇವೆಯನ್ನು ಮತ್ತಷ್ಟು ಪರಿಣಾಮಕಾರಿ ಹಾಗೂ ಜನಸ್ನೇಹಿಯಾಗಿ ರೂಪಿಸುವ ಉದ್ದೇಶದಿಂದ ಈ ಹೊಸ ಇಲಾಖೆಯನ್ನು ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...