ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಹುಲ್ ಜಾರಕಿಹೊಳಿ ಸ್ಪರ್ಧೆ ತೀರ್ಮಾನವಾಗಿಲ್ಲ: ಸತೀಶ್‌ ಜಾರಕಿಹೊಳಿ

Date:

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಚುನಾವಣೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶವಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

- Advertisement -

ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಗಣೇಶ ಚತುರ್ಥಿ ಮುಗಿದ ಬಳಿಕ ಚುನಾವಣಾ ಸಂಬಂಧ ಸಭೆ, ಸಮಾರಂಭಗಳನ್ನು ಪ್ರಾರಂಭಿಸಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನ್ಯಾ.ವರ್ಮ ವಿರುದ್ಧದ ಆರೋಪ: ತನಿಖಾ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ನ್ಯಾ.ಗಣಪತಿ ಭಟ್ ನೇಮಕ

ಹುಕ್ಕೇರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಆಣೆ–ಪ್ರಮಾಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಚುನಾವಣಾ ಸಮಯದಲ್ಲಿ ಆಣೆ, ಪ್ರಮಾಣ ಮಾಡುವುದು ಸಾಮಾನ್ಯ. ಮತದಾರರು ಯಾರ ಮೇಲೆ ವಿಶ್ವಾಸ, ಪ್ರೀತಿ ಇಟ್ಟಿರುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...