ಬೆಳಗಾವಿ : ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು, ₹10 ಸಾವಿರ ದಂಡ

Date:

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಳಗಾವಿ ನ್ಯಾಯಾಲಯವು ಶನಿವಾರ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

- Advertisement -

ಕಣಬರ್ಗಿ ಗ್ರಾಮದ ದತ್ತಾತ್ರೇಯ ಖಾನಾಪುರೆ ಶಿಕ್ಷೆಗೆ ಒಳಗಾದವ. 2019ರ ಮೇ 13ರಂದು ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಬಾಲಕಿಯ ಪೋಷಕರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು, ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ಹಾಗೂ ಆ ಮೊತ್ತವನ್ನು 5 ವರ್ಷಗಳವರೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿಯಾಗಿ ಇಡುವಂತೆ ಆದೇಶಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಮುಸ್ಲಿಂ ಧರ್ಮದ ಶಿಕ್ಷಕನನ್ನು ವರ್ಗಾವಣೆ ಮಾಡಲು ಮಕ್ಕಳು ಕುಡಿಯುವ ನೀರಿಗೆ ವಿಷ ಬೆರೆಸಿದ ಪಾಪಿಗಳು

ತನಿಖಾಧಿಕಾರಿಗಳಾದ ಜಗದೀಶ ಹಂಚಿನಾಳ ಮತ್ತು ಬಿ.ಆರ್. ಗಡೇಕರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ. ಪಾಟೀಲ ವಾದ ಮಂಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...