ಬೆಳಗಾವಿ | ಬಿಡಿಸಿಸಿ ಬ್ಯಾಂಕ್ ಗೆ ರೂ 2 ಲಕ್ಷ ದಂಡ ವಿಧಿಸಿದ ಆರ್‌ಬಿಐ

Date:

ಬ್ಯಾಂಕಿಂಗ್‌ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ₹2 ಲಕ್ಷ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

- Advertisement -

ಫೆಬ್ರವರಿ 23ರಂದು ಈ ಕುರಿತು ಆದೇಶ ಹೊರಡಿಸಲಾಗಿದೆ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ-1949ರ ಸೆಕ್ಷನ್ 20 ಅನ್ನು ಸೆಕ್ಷನ್ 56ರೊಂದಿಗೆ ಓದಿದ ನಿಯಮಗಳ ಉಲ್ಲಂಘನೆ ಹಾಗೂ ‘ಗೋಲ್ಡ್ ಲೋನ್ – ಬುಲೆಟ್ ರಿಪೇಮೆಂಟ್‌’ ಯೋಜನೆ ಮತ್ತು ‘ವಾಣಿಜ್ಯ ರಿಯಲ್ ಎಸ್ಟೇಟ್‌ಗೆ ಎಕ್ಸ್‌ಪೋಜರ್‌’ ಸಂಬಂಧ ಆರ್‌ಬಿಐ ನೀಡಿದ್ದ ಮಾರ್ಗಸೂಚಿಗಳನ್ನು ಪಾಲಿಸದಿರುವುದು ದಂಡಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸೆಕ್ಷನ್ 47A(1)(ಸಿ) ಅನ್ನು ಸೆಕ್ಷನ್ 46(4)(i) ಮತ್ತು 56ರೊಂದಿಗೆ ಓದಿದ ಅಧಿಕಾರದಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿರ್ದೇಶಕರಿಗೆ ಸಂಬಂಧಿತ ವ್ಯಕ್ತಿಗಳಿಗೆ ಸಾಲ ಮಂಜೂರು ಮಾಡಿರುವುದು, ನಿಗದಿತ ಮಿತಿಯನ್ನು ಮೀರಿ ‘ಬುಲೆಟ್ ರಿಪೇಮೆಂಟ್‌’ ಯೋಜನೆಯಡಿ ಚಿನ್ನದ ಸಾಲ ನೀಡಿರುವುದು ಹಾಗೂ ವಸತಿಯೇತರ ವಾಣಿಜ್ಯ ರಿಯಲ್ ಎಸ್ಟೇಟ್ ಯೋಜನೆಗಳಿಗೆ ಸಾಲ ನೀಡಿರುವುದು ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ದಂಡ ವಿಧಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮೂರು ತಿಂಗಳ ಹಸುಗೂಸು ಸಮೇತ ಕುಟುಂಬವನ್ನು ಬೀದಿಗೆ ಹಾಕಿದ ಫೈನಾನ್ಸ್ ಕಂಪನಿ

ಈ ಕ್ರಮವು ಬ್ಯಾಂಕ್‌ನ ಹಣಕಾಸು ಸ್ಥಿತಿಗತಿಗೆ ಸಂಬಂಧಿಸಿದ ತೀರ್ಪಲ್ಲ; ನಿಯಮ ಪಾಲನೆಯಲ್ಲಿ ಕಂಡುಬಂದ ಕೊರತೆಗಳ ಹಿನ್ನೆಲೆಯಲ್ಲಿ ಕೈಗೊಂಡ ದಂಡಾತ್ಮಕ ಕ್ರಮ ಮಾತ್ರ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...