ಬೆಳಗಾವಿ | ಫಸಲ್ ಬೀಮಾ ಅರ್ಜಿಗಳ ತಿರಸ್ಕಾರ: ಆಕ್ಷೇಪಣೆ ಸಲ್ಲಿಸಲು ಏ.24ರವರೆಗೆ ಅವಕಾಶ

Date:

2024-25ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಫಸಲ್ ಬೀಮಾ ಯೋಜನೆಯಡಿ ಸಲ್ಲಿಕೆಯಾದ ಅನೇಕ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಕೃಷಿ ಇಲಾಖೆ ಪ್ರಕಟಿಸಿದೆ.

- Advertisement -

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಒಟ್ಟು 1129 ಅರ್ಜಿಗಳು ತಿರಸ್ಕೃತಗೊಂಡಿದ್ದು, ಅದರಲ್ಲಿ ಮುಂಗಾರು ಹಂಗಾಮಿನ 949 ಹಾಗೂ ಹಿಂಗಾರು ಹಂಗಾಮಿನ 180 ಅರ್ಜಿಗಳು ಸೇರಿವೆ. ಯರಗಟ್ಟಿ ತಾಲೂಕಿನ 211 ಅರ್ಜಿಗಳು ತಿರಸ್ಕೃತಗೊಂಡಿದ್ದು, ಮುಂಗಾರು ಹಂಗಾಮಿನ 163 ಹಾಗೂ ಹಿಂಗಾರು ಹಂಗಾಮಿನ 48 ಅರ್ಜಿಗಳು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ತಿರಸ್ಕೃತ ಅರ್ಜಿಗಳ ಪಟ್ಟಿಯನ್ನು ಸವದತ್ತಿ, ಮುನವಳ್ಳಿ, ಮುರಗೋಡ ಮತ್ತು ಯರಗಟ್ಟಿ ಕೃಷಿ ಇಲಾಖೆ ಕಚೇರಿಗಳು ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ವಿಮೆ ಮಾಡಿಸಿದ ಬೆಳೆ ಬೆಳೆಯಿರುವ ಕುರಿತು ಸೂಕ್ತ ದಾಖಲೆಗಳಾದ 2024-25ನೇ ಸಾಲಿನ ಪಹಣಿ (ಉತಾರ), ಎಪಿಎಂಸಿಯಲ್ಲಿ ಮಾರಾಟ ರಶೀದಿ, ಕನಿಷ್ಠ ಬೆಂಬಲ ಬೆಲೆ ಯೋಜನೆ ಪಡೆದಿದ್ದರೆ ಅದರ ರಶೀದಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 24ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯನ್ನು ಸಂಪರ್ಕಿಸುವಂತೆ ಕೃಷಿ ಎಡಿ ಎಸ್‌.ವಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...