ಬೆಳಗಾವಿ : ಬಾಕಿ ಉಳಿದಿರುವ ಗೃಹ ಲಕ್ಷ್ಮೀ ಹಣ ಮೇ ತಿಂಗಳಲ್ಲಿ ಬಿಡುಗಡೆ

Date:

ಬಾಕಿ ಉಳಿದಿರುವ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ತಿಳಿಸಿದ್ದಾರೆ.

- Advertisement -

ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು’ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...