ಬೆಳಗಾವಿ | ಕಾಗವಾಡದಲ್ಲಿ ತಾಲೂಕು ಕಚೇರಿಗಳ ಸ್ಥಾಪನೆಗೆ ಅಧಿವೇಶನದಲ್ಲಿ ನಿರ್ಣಯ: ರಾಜು ಕಾಗೆ

Date:

ಬೆಳಗಾವಿ ಜಿಲ್ಲೆಯಲ್ಲಿ ಹೊಸ ತಾಲೂಕಾಗಿ ಕಾಗವಾಡ ರಚನೆಯಾಗಿ ಆರು ವರ್ಷಗಳು ಕಳೆದಿವೆ. ಆದರೂ, ಇನ್ನೂ ತಾಲೂಕು ಮಟ್ಟದ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರವೇ ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಗಳು ಕೇಳಿಬಂದಿವೆ. ಈ  ಹಿನ್ನೆಲೆಯಲ್ಲಿ, ಕಚೇರಿಗಳನ್ನು ತೆರೆಯುವ ಕುರಿತು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.

- Advertisement -

ಕಾಗವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತದ ಅಧಿಕಾರಿಗಳ ಜತೆ ಶಾಸಕ ರಾಜು ಕಾಗೆ ಸಭೆ ನಡೆಸಿದ್ದಾರೆ. “ಈ ಹಿಂದೆಯೂ ನಾನು ಶಾಸಕನಾಗಿದ್ದಾಗ ಕಾಗವಾಡ ತಾಲೂಕು ಘೋಷಣೆಯಾಗಿತ್ತು. ಪ್ರಸ್ತುತ ಮತ್ತೆ ನಾನು ಶಾಸಕನಾಗಿದ್ದೇನೆ. ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳ ಮುಖಂಡರ ನಿಯೋಗದೊಂದಿಗೆ ಮುಖ್ಯಮಂತ್ರಿ, ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡುತ್ತೇನೆ. ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಸಭೆಯಲ್ಲಿ ತಹಶೀಲ್ದಾರ್‌ ರಾಜೇಶ ಬುರ್ಲಿ, ಸಂಜೀವಕುಮಾರ್‌ ಸದಲಗೆ, ಮಹಾಂತೇಶ ಕವಲಾಪುರ, ಸುನೀಲ ಬಬಲಾದಿ, ಎಂ.ಎಸ್‌.ಪೂಜಾರಿ,ಪ್ರವೀಣ ಪಾಟೀಲ, ಎಂ.ಆರ್.ಮುಂಜೆ, ಕೆ.ಕೆ.ಗಾವಡೆ, ಕರವೇ ಸಂಘಟನೆಯ ಸಿದ್ದು ಒಡೆಯರ, ನ್ಯಾಯವಾದಿಗಳ ಸಂಘದ ಎಸ್‌.ಆರ್.ನಿಂಬಾಳಕರ, ಅಮರ ಕಮತೆ, ಬಿ.ಜಿ.ಮೋಳೆ ಸೇರಿದಂತೆ ಅನೇಕರು ಉಪಸ್ದಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...