ಬೆಳಗಾವಿ : ಜ್ಯುವೆಲ್ಲರ್ಸ್ ನ ಶಟರ್ ಮುರಿದು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ದೋಚಿ ಪರಾರಿ

Date:

ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನ ಶಟರ್ ಮುರಿದು ಕಳ್ಳರು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

- Advertisement -

ಜ್ಯುವೆಲ್ಲರ್ಸ್‌ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್‌ ಚೌಗಲಾ, ಸದಲಗಾ ಪಿಎಸ್‌ಐ ಶಿವಕುಮಾರ್ ಬಿರಾದಾರ ಮಾರ್ಗದರ್ಶನದಲ್ಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಳ್ಳರು 8 ಲಕ್ಷ ರೂಪಾಯಿ ಮೌಲ್ಯದ 9 ಕೆಜಿ ಬೆಳ್ಳಿ ಆಭರಣ ಮತ್ತು 16,000 ಹಣ ಕದ್ದಿದ್ದಾರೆ. ಅದಲ್ಲದೇ ಬುದ್ಧ ವಿಹಾರ ಮುಂಭಾಗದಲ್ಲಿದ್ದ 2 ದ್ವಿಚಕ್ರ ಬೈಕಗಳನ್ನೂ ಕದ್ದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ

ಚನ್ನಮ್ಮ ವೃತ್ತದಲ್ಲಿರುವ ಹೈಮಾಸ್ಟ್ ದೀಪ ಕಳೆದ ಎರಡು-ಮೂರು ದಿನಗಳಿಂದ ಆಫ್ ಆಗಿರುವುದರಿಂದ ಕಳ್ಳರು ಕತ್ತಲೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಖಾಸಗಿ ಸಿಸಿ ಟಿವಿಯಲ್ಲಿ ಕಳ್ಳರ ಓಡಾಟದ ದೃಶ್ಯ ಸೆರೆಯಾಗಿದೆ. ಈ ದೃಶ್ಯಗಳನ್ನು ಆಧರಿಸಿ ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...