ಬೆಳಗಾವಿ | ಪುತ್ರಿಯರ ಮದುವೆ ಸಾಲ ತೀರಿಸಲು ಅಳಿಯನ ಮನೆ ಕಳ್ಳತನ

Date:

ಪುತ್ರಿಯರ ಮದುವೆ ಸಾಲ ತೀರಿಸಲು ಅತ್ತೆಯೇ ಅಳಿಯನ ಮನೆಗೆ ಕಳ್ಳತನ ನಡೆಸಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.

- Advertisement -

ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ, ಅಳಿಯ ಹಾಗೂ ಮಗಳು ಮನೆಯಲ್ಲಿ ಇಲ್ಲದ ವೇಳೆ ಸಂಬಂಧಿ ಶಿವ ಎಂಬವನ ಜೊತೆಗೂಡಿ ಕಳ್ಳತನ ನಡೆಸಿದ್ದಾಳೆ. ಆರೋಪಿಗಳು ಸುಮಾರು ₹16 ಲಕ್ಷ ಮೌಲ್ಯದ 110 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಕಳ್ಳತನವಾದ ಬಗ್ಗೆ ಅಳಿಯ ಅತ್ತೆಯನ್ನು ಪ್ರಶ್ನಿಸಿದಾಗ, ತನ್ನಿಗೆ ಏನೂ ಗೊತ್ತಿಲ್ಲವೆಂದು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆದರೆ ಅನುಮಾನಗೊಂಡ ಅಳಿಯ ಟಿಳಕವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ದೂರು ಆಧರಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ಅತ್ತೆಯೇ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬರ ವಿದ್ಯುತ್ ಸಮಸ್ಯೆ: ಸವದಿ ವಿರುದ್ದ ಕುಮಠಳ್ಳಿ ವ್ಯಂಗ್ಯ

ಬರ ಹಾಗೂ ವಿದ್ಯುತ್ ಸಮಸ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದ...