ಬೆಳಗಾವಿ : ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215.37 ಕೋಟಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಯಲ್ಲಮ್ಮ ದೇವಸ್ಥಾನಕ್ಕೆ ಸಾಸ್ಕಿ ಯೋಜನೆಯಡಿ ₹100 ಕೋಟಿ, ಪ್ರಸಾದ ಯೋಜನೆಗೆ ₹18 ಕೋಟಿ, ಪ್ರಾಧಿಕಾರ ನಿಧಿಗೆ ₹97 ಕೋಟಿ ಹಾಗೂ ಪ್ರವಾಸೋದ್ಯಮ ಮಂಡಳಿ ನಿಧಿಗೆ ₹15 ಕೋಟಿ ಸೇರಿ ಒಟ್ಟು ₹215.37 ಕೋಟಿ ಅನುದಾನ ನೀಡಿದೆ’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.

- Advertisement -

ಜನೋಪಯೋಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಮೀಸಲಿರಿಸಿ ಚುನಾವಣೆ ಪೂರ್ವದಲ್ಲಿ ನೀಡಿದ ಆಶ್ವಾಸನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. ನಗರ ಸೇರಿ ಪ್ರತಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಇತರೆ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗಿದೆ. ಜೊತೆಗೆ ರೈತರ ಹಿತಕ್ಕಾಗಿ ಏತ ನೀರಾವರಿಗಳ ನವೀಕರಣಗೊಳಿಸಲು ರೇಣುಕಾ ಏತ ನೀರಾವರಿಗೆ ₹20 ಕೋಟಿ ಹಾಗೂ ಯರಗಟ್ಟಿ ಏತ ನೀರಾವರಿಗೆ ₹25 ಕೋಟಿ ಅನುದಾನದ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ಪ್ರಸಕ್ತ ಸಾಲಿನ ಶಾಸಕರ ನಿಧಿಯಲ್ಲಿ ₹10 ಲಕ್ಷ ವೆಚ್ಚವನ್ನು ಹಮಾಲರ ಸಂಘದ ಕಟ್ಟಡದ ಟ್ರಸ್ ನಿರ್ಮಿಸಲು ಮೀಸಲಿರಿಸಿದೆ. ಜೊತೆಗೆ ಬೆಟಸೂರ ಗ್ರಾಮದ ಪ್ರೌಢಶಾಲೆಯಲ್ಲಿ ₹82 ಲಕ್ಷ ವೆಚ್ಚದಲ್ಲಿ ವಿವೇಕ ಯೋಜನೆಯಡಿ 5 ಹೆಚ್ಚುವರಿ ಕೊಠಡಿ, ಬೆಟಸೂರ ಮತ್ತು ಹೀರೆಕುಂಬಿ ಗ್ರಾಮಗಳಲ್ಲಿ ತಲಾ ₹13 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟಿಸಲಾಗಿದೆ. ಬೆಟಸೂರ ಗ್ರಾಮದಲ್ಲಿ ₹22 ಲಕ್ಷ ಅನುದಾನದ ಸಿಸಿ ರಸ್ತೆ ಹಾಗೂ ಯಡ್ರಾಂವಿ ಗ್ರಾಮದಲ್ಲಿ ₹80 ಲಕ್ಷ ಅನುದಾನದಲ್ಲಿ ಸಿಸಿ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...