ಬೆಳಗಾವಿ | ಸಾಲಾಪೂರ ಶ್ರೀ ಕರಿಸಿದ್ದೇಶ್ವರ ಜಾತ್ರೆ: ನಾಳೆ ಅಡ್ಡಪಲ್ಲಕ್ಕಿ, ಸೋಮವಾರ ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕ

Date:

ರಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಕರಿಸಿದ್ದೇಶ್ವರ ಜಾತ್ರೆ ಭಕ್ತರ ಸಂಭ್ರಮದಿಂದ ಕಂಗೊಳಿಸುತ್ತಿದೆ.

- Advertisement -

ರವಿವಾರ ಜಾತ್ರೆಯ ಪ್ರಮುಖ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಸಂಜೆ 5 ಗಂಟೆಯ ನಂತರ ಭಕ್ತರಿಗೆ ಮಹಾ ಪ್ರಸಾದ ವಿತರಣೆ ಮಾಡಲಾಗುತ್ತದೆ. ರಾತ್ರಿ 9 ಗಂಟೆಗೆ ಜಿದ್ದು-ಜಿದ್ದಿನ ಡೊಳ್ಳಿನ ಪದಗಳು ಜಾತ್ರೆಯ ವಿಶೇಷ ಆಕರ್ಷಣೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇನ್ನು ಮಾರ್ಚ್ 23ರಂದು (ಸೋಮವಾರ) ಭಂಡಾರ ಒಡೆಯುವ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 10 ಗಂಟೆಗೆ “ದಿಲ್ಲಿ ಹೊಕ್ಕ ಪುಂಡ ಹುಲಿ” ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಸಾಲಾಪೂರ ಗ್ರಾಮವು ಬೆಳಗಾವಿ ಜಿಲ್ಲೆ ವ್ಯಾಪ್ತಿಯ ರಾಮದುರ್ಗ ತಾಲೂಕುನಲ್ಲಿ ಇರುವ ಪ್ರಮುಖ ಗ್ರಾಮವಾಗಿದ್ದು, ಇಲ್ಲಿ ನಡೆಯುವ ಜಾತ್ರೆಗಳು ಭಕ್ತರ ದೊಡ್ಡ ಸಮಾಗಮವನ್ನು ಸೆಳೆಯುತ್ತವೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?

ಈ ಕುರಿತು ಶ್ರೀ ಕರಿಸಿದ್ದೇಶ್ವರ ಜಾತ್ರಾ ಸಮಿತಿ ಪ್ರಕಟಣೆ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಮನವಿ ಮಾಡಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...