ಬೆಳಗಾವಿ : ಸಾರಾಯಿ ಮಾರಾಟ ನಿಷೇಧ

Date:

Advertisements

ಗಣೇಶ ಉತ್ಸವದ ಹಿನ್ನಲೆಯಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗಾವಿ ತಾಲೂಕಿನಾದ್ಯಂತ ಸಾರಾಯಿ ಮಾರಾಟ ನಿಷೇಧಿಸಲಾಗಿದೆ.

ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರವರೆಗೆ ಒಟ್ಟು 11 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 26ರ ಮಧ್ಯರಾತ್ರಿಯಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆಯವರೆಗೆ ತಾಲೂಕಿನ ಎಲ್ಲಾ ಹೋಟೆಲ್‌, ಬಾರ್‌, ವೈನ್ ಶಾಪ್‌ಗಳಲ್ಲಿ ಸಾರಾಯಿ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಪೊಲೀಸರು ಸಾರ್ವಜನಿಕರಿಂದ ಸಹಕಾರ ಕೋರಿ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ಹವಾಮಾನ ವರದಿ – 23 ಆಗಸ್ಟ್ 2025

ಬೆಳಗಾವಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಗರಿಷ್ಠ ತಾಪಮಾನ...

ಬೆಳಗಾವಿ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ – ಆಗಸ್ಟ್ 24

ಬೆಳಗಾವಿ ನಗರದ ಹಲವು ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಆಗಸ್ಟ್ 24, ಭಾನುವಾರ ಬೆಳಿಗ್ಗೆ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X