ಬೆಳಗಾವಿ | ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಷಿಪ್‌ಗೆ ಅಥಣಿಯ ಹಿರಿಯ ಈಜುಪಟುಗಳು

Date:

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹಿರಿಯ ಈಜುಪಟುಗಳಾದ ಬಲವಂತ ಪತ್ತಾರ ಹಾಗೂ ಲಕ್ಷ್ಮಣ ಕುಂಬಾರ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

- Advertisement -

ವಿವಿಧ ವಯೋಮಾನದ ಹಿರಿಯ ಕ್ರೀಡಾಪಟುಗಳಿಗಾಗಿ ಆಯೋಜಿಸಿರುವ ಈ ಏಷ್ಯನ್ ಮಟ್ಟದ ಕ್ರೀಡಾಕೂಟದಲ್ಲಿ ಏಷ್ಯಾದ ಪ್ರಮುಖ 9 ದೇಶಗಳ ಹಿರಿಯ ಈಜುಪಟುಗಳು ಭಾಗವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ...

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್ ಹೆಗೆಮನ್ ಮತ್ತು ಜರ್ಮನಿಯ ವೂರ್ಜ್ಬರ್ಗ್ ವಿಶ್ವವಿದ್ಯಾಲಯದ ಜಾರ್ಜ್ ನಾಗೆಲ್ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 5ರಂದು ಭಾರತೀಯ ಕಾಲಮಾನ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ಅಥಣಿಯ ಬಲವಂತ ಪತ್ತಾರ ಹಾಗೂ ಲಕ್ಷ್ಮಣ ಕುಂಬಾರ ಅವರು 75 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ. ಇಳಿ ವಯಸ್ಸಿನಲ್ಲೂ ಆರೋಗ್ಯ, ಫಿಟ್‌ನೆಸ್‌ ಹಾಗೂ ಈಜು ಕ್ರೀಡೆಯ ಮೇಲಿನ ಆಸಕ್ತಿಯನ್ನು ಕಾಪಾಡಿಕೊಂಡು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವುದು ಗಮನಾರ್ಹ ಸಾಧನೆಯಾಗಿದೆ.

ಇವರ ಕ್ರೀಡಾಸಕ್ತಿ ಹಾಗೂ ಸಾಧನೆ ಕಿರಿಯ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದು, ಅಥಣಿ ಪಟ್ಟಣದ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...