ಬೆಳಗಾವಿ | ವಾಹನ ಸವಾರರಿಗೆ ಬಿಸಿಲಿನ ತಾಪ ತಪ್ಪಿಸಲು ಶಾಮಿಯಾನ

Date:

ಈ ಬಾರಿ ಬಿಸಿಲಿನ ಝಳ ಹೆಚ್ಚಾದ ಕಾರಣ ಬೆಳಗಾವಿ ನಗರದಲ್ಲಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೃತ್ತ-ಚೌಕಗಳಲ್ಲಿ ಸಿಗ್ನಲ್‌ ವೇಳೆ ನಿಲ್ಲಲು ಪರದಾಡುವ ಪರಿಸ್ಥಿತಿ ಉಂಟಾಗಿದೆ.

- Advertisement -

ಈ ಸಮಸ್ಯೆಗೆ ಪರಿಹಾರವಾಗಿ ಮಹಾನಗರ ಪಾಲಿಕೆ ವತಿಯಿಂದ ಮೊದಲ ಬಾರಿಗೆ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಹಸಿರು ಶಾಮಿಯಾನ ಅಳವಡಿಸಲಾಗಿದೆ. ಇದರಿಂದ ಸಿಗ್ನಲ್ ಬಳಿ ನಿಲ್ಲುವ ವಾಹನ ಸವಾರರಿಗೆ ತಾತ್ಕಾಲಿಕ ನೆರಳು ಲಭ್ಯವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ಸದ್ಯ ನಗರದಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬಿಸಿಲಿನ ತೀವ್ರತೆ ಹೆಚ್ಚಾಗಿದೆ.

ಪ್ರಯೋಗಾತ್ಮಕವಾಗಿ ರಾಣಿ ಚನ್ನಮ್ಮ ವೃತ್ತದಲ್ಲಿ ಆರಂಭಿಸಿರುವ ಈ ಶಾಮಿಯಾನ ವ್ಯವಸ್ಥೆಯನ್ನು ಮುಂದಿನ ಎರಡು ದಿನಗಳಲ್ಲಿ ಅಗತ್ಯವಿರುವ ಇತರ ಪ್ರಮುಖ ವೃತ್ತ-ಚೌಕಗಳಲ್ಲೂ ಅಳವಡಿಸಲು ಅಧಿಕಾರಿಗಳು ತಿಳಿಸಿದ್ದಾರ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...