ಬೆಳಗಾವಿ | ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಬಡ ವಿದ್ಯಾರ್ಥಿಗಳಿಗೆ ಶೂಟರ್ ವಿತರಣೆ

Date:

ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಯಾಸಿನ್ ಮಕಾನಾದಾರ್ ಹಾಗೂ ಸಮೀರ ತಾಂಬಡಿ ಅವರು ಬೆಳಗಾವಿ ನಗರದ ಉರ್ದು ಶಾಲೆಯ 30 ಬಡ ವಿದ್ಯಾರ್ಥಿಗಳಿಗೆ ಚಳಿಗಾಲದ ಹಿನ್ನೆಲೆಯಲ್ಲಿ ಶೂಟರ್‌ಗಳನ್ನು ವಿತರಿಸಿದರು.

- Advertisement -

ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯು ಬೆಳಗಾವಿ ನಗರದಲ್ಲಿ ಅನೇಕ ಸಾಮಾಜಿಕ ಹಾಗೂ ಮಾನವೀಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪ್ರವಾಹದ ಸಂದರ್ಭಗಳಲ್ಲಿ ಹಿಂದೂ ಮುಸ್ಲಿಮ್ ಭೇದಭಾವ ಮಾಡದೆ ಕ ಆಹಾರದ ದಿನಸಿ ಕಿಟ್ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಿದೆ. ಅಲ್ಲದೆ ಸಾಯಿ ನಗರದಲ್ಲಿ ಎರಡು ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಸಹಾಯ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಸಮಾಜ ಸೇವೆಯನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...

ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು...